Sunday, July 6, 2025
Google search engine

Homeರಾಜ್ಯಸುದ್ದಿಜಾಲಕಾರು ಡಿವೈಡರ್‌ಗೆ ಢಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

ಕಾರು ಡಿವೈಡರ್‌ಗೆ ಢಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ

ಮಂಗಳೂರು (ದಕ್ಷಿಣ ಕನ್ನಡ): ಕಾರೊಂದು ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೆಳಗಿನ ತುಂಬೆ ಎಂಬಲ್ಲಿ ನಡೆದಿದೆ.

ಮೃತರನ್ನು ನೌಫಲ್ ಎಂದು ಗುರುತಿಸಲಾಗಿದೆ. ಇವರು ಶನಿವಾರ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular