ನವದೆಹಲಿ: ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ನೂತನ ಮುಖ್ಯಮಂತ್ರಿ ಘೋಷಣೆ ಮಾಡಲಾಗುವುದು ಎಂದು ಆಪ್ ಘೋಷಿಸಿದೆ ಎಂದು ಮೂಲಗಳು ತಿಳಿಸಿದೆ.
ಶಾಸಕಾಂಗ ಪಕ್ಷದ ಸಭೆ ಬಳಿಕ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗುತ್ತದೆ. ಸಿಎಂ ಹೆಸರು ಘೋಷಿಸುವ ಬಗ್ಗೆ ಪಕ್ಷದ ಮೂಲಗಳು ಮಾಹಿತಿ ನೀಡಿವೆ ಎಂದು ವರದಿಯಾಗಿದೆ.