ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಪೇಂದ್ರ ಅಣ್ಣನ ಮಗ!

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಕಳೆದ ಒಂದು ವಾರದಿಂದ ಸಂಭ್ರಮದ ವಾತಾವರಣ ಮನೆಮಾಡಿದ್ದು, ಉಪೇಂದ್ರ ಅವರ ಸಹೋದರ ಸುಧೀಂದ್ರ ಅವರ ಪುತ್ರ ಹಾಗೂ ನಟ ನಿರಂಜನ್ ಸುಧೀಂದ್ರ ಅವರ ವಿವಾಹ ಮಹೋತ್ಸವ ಅತ್ಯಂತ ವೈಭವದಿಂದ ನೆರವೇರಿದೆ. ಬೆಂಗಳೂರಿನಲ್ಲಿ ನಿರಂಜನ್ ಸುಧೀಂದ್ರ ಮತ್ತು ಸಂಜನಾ ಬಿ. ರಾಜ್ ಅವರ ವೆಡ್ಡಿಂಗ್ ರಿಸೆಪ್ಷನ್ ಅತ್ಯಂತ ಅದ್ಧೂರಿಯಾಗಿ ಜರುಗಿತ್ತು, ಕುಟುಂಬಸ್ಥರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ನಿರಂಜನ್ ಸುಧೀಂದ್ರ ಹಾಗೂ ಸಂಜನಾ ಬಿ. ರಾಜ್ ಅವರ ಅದ್ಧೂರಿ ವಿವಾಹದ ಸುಂದರ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ನವಜೋಡಿಗೆ ಶುಭಾಶಯಗಳ ಮಳೆಗರೆಯುತ್ತಿದ್ದಾರೆ.
ಸಂಬಂಧಿತ ಸುದ್ದಿಗಳು

ಸಿನಿಮಾ ಬಿಡುಗಡೆಗೆ ಕಾಣದ ಕೈಯಿಂದ ಅಡ್ಡಿಯಾಗಿದೆ : ನಟ ಶಶಿಕುಮಾರ್ ಅಸಮಾಧಾನ!
ಮಂಡ್ಯ: ರಾಜ್ಯಾದ್ಯಂತ ರಾಶಿ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ರಾಶಿ ಚಿತ್ರ ತಂಡದಿಂದ ಥಿಯೇಟರ್ ವಿಸಿಟ್ ನಡೆದಿದ್ದು,ಮಂಡ್ಯದ ಮಹಾವೀರ…
◷ 16/11/2026
ಮೂರು ದಿನಗಳ ಚಲನಚಿತ್ರ ನಿರ್ಮಾಣ ತರಬೇತಿ ಕಾರ್ಯಾಗಾರ
ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಆಯೋಜಿಸಲಾಗಿರುವ ಮೂರು ದಿನಗಳ ಚಲನಚಿತ್ರ ನಿರ್ಮಾಣ ತರಬೇತಿ ಕಾರ್ಯಾಗಾರ ʼಸಿನಿ ಸಂ…
◷ 14/11/2026
1000 ಕೋಟಿಯತ್ತ ದಾಪುಗಾಲಿಟ್ಟ `ರಾಮಾಯಣ ಭಾಗ1’
ಮುಂಬೈ : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ನಿತೇಶ್ ತಿವಾರಿ ನಿರ್ದೇಶನದ `ರಾಮಾಯಣ’ ಬಾಕ್ಸ್ ಆಫೀಸ್ ಭರ್ಜರಿ…
◷ 12/11/2026
13 ವರ್ಷಗಳ ದಾಂಪತ್ಯಕ್ಕೆ ಗುಡ್ ಬೈ ಹೇಳಿದ ಪವನ್ ಕಲ್ಯಾಣ್!
ಹೈದ್ರಾಬಾದ್ : ಖ್ಯಾತ ಚಲನಚಿತ್ರ ನಟ, ಜನಸೇನಾ ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹಾಗೂ ಕೊನಿಡೇ…
◷ 10/11/2026
