ಹಿರಿಯ ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ

ಬೆಂಗಳೂರು : ಕುಣಿಗಲ್ ವಿಧಾನಸಭಾ ಕ್ಷೇತ್ರದ ಇಪ್ಪತ್ತಕ್ಕೂ ಹೆಚ್ಚು ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಮಾಜಿ ಮಂತ್ರಿಗಳಾದ ಡಿ.ನಾಗರಾಜಯ್ಯ ಅವರ ಸಮ್ಮುಖದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಣಿಗಲ್ ಕ್ಷೇತ್ರದ ಹಿರಿಯ ಮುಖಂಡ ರವಿ, ಜಗದೀಶ್, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆಂಪಿರೇಗೌಡ, ಶಿವಶಂಕರ, ನಾರಾಯಣಪ್ಪ, ಕೆಂಪಹನಮಯ್ಯ , ಸುರೇಶ್ , ಜೆಸಿಬಿ ಗಿರೀಶ್, ಲಕ್ಷ್ಮಣ , ರೇಣುಕಯ್ಯ , ನಂಜೇಶ್ , ರಾಮಕೃಷ್ಣಪ್ಪ , ವಸಂತರಾಜು , ಸುರೇಶ್ , ಮನು , ಶಿವಕುಮಾರ್ , ನಾಗಣ್ಣ , ಗಂಗಣ್ಣ , ರಮೇಶ್ , ಶಿವಣ್ಣ ಸೇರಿ ಇನ್ನೂ ಅನೇಕರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಂಬಂಧಿತ ಸುದ್ದಿಗಳು

ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿದೆ : ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಐಟಿ-ಬಿಟ…
◷ 07/11/2026
`ಭಾರತ್ ರೈಸ್’ ಹೆಚ್ಚುವರಿ ಹಂಚಿಕೆ
ನವದೆಹಲಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ `ಭಾರತ್ ರೈಸ್’ ಅನ್ನು ಹೆಚ್ಚುವರಿ ಹಂಚಿಕೆ ಮಾಡಿದ್ದು, …
◷ 07/11/2026
ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ರನ್ ಗಳ ರೋಚಕ ಗೆಲುವು
ನವದೆಹಲಿ : ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಡಕ್ವರ್ತ್ ಲೂಯಿಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ 4 ರನ್ ಗಳ ರೋಚಕ ಗೆಲುವು ಸ…
◷ 07/11/2026
ಪಂಜಿನ ಮಹತ್ವದ ಕುರಿತು ವಿಶೇಷ ಜಾಗೃತಿ
ಚಾಮರಾಜನಗರ : ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂಥ್ ಕ್ಲಬ್ ವತಿಯಿಂದ ಜೈಹಿಂದ್ ಕಟ್ಟೆಯಲ್ಲಿ ದೀಪಾವಳಿ ಹಬ್ಬ ಮತ್ತು ವಿಶೇಷವಾ…
◷ 07/11/2026
