ರಸ್ತೆ ಅಗಲೀಕರಣ ಅವೈಜ್ಞಾನಿಕ : ಪ್ರತಿಭಟನೆ

ಹುಣಸೂರು:
ನಗರದ ಶ್ರೀದೇವರಾಜ ಅರಸು ಪುತ್ಥಳಿ ಬಳಿಯಿಂದ ಸಂವಿಧಾನ
ವೃತ್ತದವರೆಗೆ ನಡೆಯುತ್ತಿರುವ ರಸ್ತೆ ಅಗಲೀಕರಣ ಅವೈಜ್ಞಾನಿಕ ಹಾಗೂ ಕಳಪೆ ಎಂದು ಆರೋಪಿಸಿ ಸಾಮಾಜಿಕ
ಹೋರಾಟಗಾರ ಸತ್ಯಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ
ಪಾಲ್ಗೊಂಡ ಸಾಮಾಜಿಕ ಹೋರಾಟಗಾರ ಸತ್ಯಪ್ಪ ಮಾತನಾಡಿ ಕಾಮಗಾರಿಯ ಸಂಪೂರ್ಣ ಮಾಹಿತಿಯ ನಾಮಫಲಕವನ್ನು ಅಳವಡಿಸಬೇಕು.
ಆದರೆ ಲೋಕೋಪಯೋಗಿ ಇಲಾಖೆಯಿಂದ ಸಂಪೂರ್ಣವಾಗಿ ಲೋಪವಾಗಿದೆ. ಸರ್ವೆ ಇಲಾಖೆಯಿಂದ ಸರಿಯಾಗಿ ಸರ್ವೆ ಮಾಡಿಸದೆ
ಚರಂಡಿ ನಿರ್ಮಾಣ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಸಂಬಂಧಿತ ಸುದ್ದಿಗಳು

ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿದೆ : ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಐಟಿ-ಬಿಟ…
◷ 07/11/2026
`ಭಾರತ್ ರೈಸ್’ ಹೆಚ್ಚುವರಿ ಹಂಚಿಕೆ
ನವದೆಹಲಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ `ಭಾರತ್ ರೈಸ್’ ಅನ್ನು ಹೆಚ್ಚುವರಿ ಹಂಚಿಕೆ ಮಾಡಿದ್ದು, …
◷ 07/11/2026
ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ರನ್ ಗಳ ರೋಚಕ ಗೆಲುವು
ನವದೆಹಲಿ : ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಡಕ್ವರ್ತ್ ಲೂಯಿಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ 4 ರನ್ ಗಳ ರೋಚಕ ಗೆಲುವು ಸ…
◷ 07/11/2026
ಪಂಜಿನ ಮಹತ್ವದ ಕುರಿತು ವಿಶೇಷ ಜಾಗೃತಿ
ಚಾಮರಾಜನಗರ : ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂಥ್ ಕ್ಲಬ್ ವತಿಯಿಂದ ಜೈಹಿಂದ್ ಕಟ್ಟೆಯಲ್ಲಿ ದೀಪಾವಳಿ ಹಬ್ಬ ಮತ್ತು ವಿಶೇಷವಾ…
◷ 07/11/2026
