ಮಿನಿ ಗೂಡ್ಸ್ ವಾಹನ ಡಿಕ್ಕಿ : ಪಾದಚಾರಿ ಸಾವು

ಮಂಡ್ಯ : ರಸ್ತೆ
ದಾಟುತ್ತಿದ್ದ ಪಾದಚಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ
ಪಾದಚಾರಿ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ
ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಮೃತನನ್ನು
ತೊರೆಶೆಟ್ಟಿಹಳ್ಳಿ ಗ್ರಾಮದ
ನರಸಿಂಹಯ್ಯ (59) ಎಂದು ಹೇಳಲಾಗಿದೆ. ರಸ್ತೆ
ದಾಟುತ್ತಿದ್ದ ಸಂದರ್ಭದಲ್ಲಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ
ನೀಡಿ ಪರಿಶೀಲನೆ ನಡೆಸಿದರು.
ಕೆಸ್ತೂರು ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಬಂಧಿತ ಸುದ್ದಿಗಳು

ಪ್ರತಿಯೊಬ್ಬ ಅರ್ಹ ರೈತನಿಗೂ ಕನಿಷ್ಠ 5,000 ರೂಪಾಯಿ ಬರ ಪರಿಹಾರ ಸಿಗುವುದನ್ನು ಸರ್ಕಾರ ಖಚಿತಪಡಿಸಲಿದೆ : ಮಾಧ್ಯಮ ಪ್ರಕಟಣೆ ಮೂಲಕ ಡಾ. ಜಿ. ಪರಮೇಶ್ವರ್ ತಿರುಗೇಟು
ಬೆಂಗಳೂರು : ಬರ ಪರಿಹಾರ ವಿತರಣೆ ವಿಚಾರವಾಗಿ ವಿಪಕ್ಷಗಳು ಮಾಡುತ್ತಿರುವ ಸರಣಿ ಆರೋಪಗಳ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್…
◷ 10/11/2026
ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತ !
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ್ದ ಉದ್ವಿಗ್ನತೆ ಶಮನಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಮಾರುಕಟ…
◷ 10/11/2026
ಮಂಡ್ಯದಲ್ಲಿ 20 ಸಾವಿರ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಜೆಡಿಎಸ್ ಅಡ್ಡಿ: ಶಾಸಕ ಗಣಿಗ ರವಿ ಆರೋಪ
ಹಾಸನಾಂಬ ದೇವಿ ದರ್ಶನ ಪಡೆದ ಶಾಸಕ
◷ 10/11/2026
ಅನ್ನದಾತರ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ : ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು : ಬರದಿಂದ ತತ್ತರಿಸಿರುವ ನಾಡಿನ ಅನ್ನದಾತರಿಗೆ ಸಾಂತ್ವನ ಹೇಳಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ, ಕಿಂಚಿತ್ ಮಾನವೀಯತೆಯೂ ಇಲ…
◷ 10/11/2026
