ವಿಶ್ವ ಸಂಸ್ಕೃತಿಯ ಮಹಾಯಾನ ಗದ್ಯ ಮಹಾಕಾವ್ಯ ಲೋಕಾರ್ಪಣೆ

ಮೈಸೂರು : ಇಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ "ವಿಶ್ವ ಸಂಸ್ಕೃತಿಯ ಮಹಾಯಾನ ಗದ್ಯ ಮಹಾಕಾವ್ಯ"ದ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ತನ್ವೀರ್ ಸೇಠ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

ಸ್ವಚ್ಛ ಸರ್ವೇಕ್ಷಣೆ 2025-26 ಪ್ರಶಸ್ತಿ ಪ್ರದಾನ: ವಿಜೇತರನ್ನು ಗೌರವಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ಸ್ವಚ್ಛ ಭಾರತ ಮಿಷನ್-ನಗರ ಯೋಜನೆಯಡಿ ಭಾರತದ ಅತ್ಯಂತ ಸ್ವಚ್ಛ ನಗರಗಳನ್ನು ಗುರುತಿಸಿ ಗೌರವಿಸುವ 'ಸ್ವಚ್ಛ ಸರ್ವೇಕ್ಷಣೆ 202…
◷ 11/11/2026
ಸಬ್ಸಿಡಿ ದರಕ್ಕೆ ಅನುಮೋದನೆ
ಬೆಂಗಳೂರು: 2026–27ರ ಹಿಂಗಾರು ಹಂಗಾಮಿಗಾಗಿ ರಂಜಕ ಮತ್ತು ಪೊಟ್ಯಾಷ್ಯುಕ್ತ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರವನ್ನು ಸ…
◷ 11/11/2026
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ : ಬಿಜೆಪಿ ಪ್ರತಿಭಟನೆ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಹಾಗೂ ದಿನೇದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸ…
◷ 11/11/2026
ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಗುದ್ದಲಿ ಪೂಜೆ
ಮೈಸೂರು : ತಾಲೂಕಿನ ಏಳಿಗೆಹುಂಡಿ ಗ್ರಾಮದಲ್ಲಿ ಇಂದು ಕಾರ್ಗಳ್ಳಿ ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್…
◷ 11/11/2026
