ಹನೂರು: ಸಿಂಗನಲ್ಲೂರು ಮತ್ತು ದೊಡ್ಡಿಂದುವಾಡಿ ಮುಖ್ಯ ರಸ್ತೆಯಲ್ಲಿ ಕೆಎಸ್ ಆರ್‌ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿದ್ದು, ಟಾಟಾ ಸುಮೋ ಚಾಲಕ ಸೇರಿದಂತೆ ಅದರಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ.ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದವರು ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ.ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.