ಹಿರಿಯ ಶಿಕ್ಷಣ ತಜ್ಞ, ಡಾ. ಎನ್. ಆರ್. ಶೆಟ್ಟಿ ಇನ್ನಿಲ್ಲ

ಕಾರ್ಕಳ: ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ,ಹಿರಿಯ ಶಿಕ್ಷಣ ತಜ್ಞ, ಡಾ. ಎನ್. ಆರ್. ಶೆಟ್ಟಿ (90 ವರ್ಷ) ಅವರು ಗುರುವಾರ (ನ. 12) ದಂದು ನಿಧನರಾದರು. ಕಾರ್ಕಳದ ನಿಟ್ಟೆ ಗ್ರಾಮದ ಕುಂಟಲ್ಪಾಡಿಯಲ್ಲಿ ವಾಸವಿದ್ದ ಅವರು ಗುರುವಾರ ಮುಂಜಾನೆ ಅಸುನೀಗಿದರು. ಮಾಜಿ KREC (ಇಂದಿನ ಎನ್ ಐಟಿಕೆ) ಪ್ರಾಂಶುಪಾಲರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ಎರಡು ಬಾರಿ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದ ಅವರು, ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕರಾಗಿಯೂ ಕೆಲಸ ಮಾಡಿದ್ದರು. ಅಲ್ಲದೆ ಕಲಬುರಗಿಯ ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿಯೂ ಕೆಲಸ ಮಾಡಿದ್ದರು.
ಸಂಬಂಧಿತ ಸುದ್ದಿಗಳು

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ ನನ್ನ ಭಾಷಣ ಕಟ್! : ಕೃಷ್ಣಬೈರೇಗೌಡ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ ಎಂದು ತಮ್ಮ ಅಸಮಾಧಾನವನ್ನು ಸಚಿವ ಕೃ…
◷ 12/11/2026
1000 ಕೋಟಿಯತ್ತ ದಾಪುಗಾಲಿಟ್ಟ `ರಾಮಾಯಣ ಭಾಗ1’
ಮುಂಬೈ : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟಿಸಿರುವ ನಿತೇಶ್ ತಿವಾರಿ ನಿರ್ದೇಶನದ `ರಾಮಾಯಣ’ ಬಾಕ್ಸ್ ಆಫೀಸ್ ಭರ್ಜರಿ…
◷ 12/11/2026
ಹೊಗೆ ಉಗುಳುತ್ತಿರುವ ಕೆಎಸ್ಆರ್ಟಿಸಿ ಬಸ್ : ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳು?
ಗುಂಡ್ಲುಪೇಟೆ : ವಾಯುಮಾಲಿನ್ಯ ತಡೆಗಟ್ಟಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗು…
◷ 12/11/2026
ನ.15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆ ಪೂರ್ವಭಾವಿ ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ನವೆಂಬರ್ 15ರಂದು ರಾಜ್ಯದಲ್ಲಿ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿ…
◷ 12/11/2026
