ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ

ಮೈಸೂರು : ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರು ಇಲ್ಲಿಯವರೆಗೆ ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯ (KPA) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2024ರ ಜುಲೈ 5ರಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್. ವಿಷ್ಣುವರ್ಧನ ಅವರನ್ನು ನಿಯೋಜಿಸಲಾಗಿದೆ.
ಸಂಬಂಧಿತ ಸುದ್ದಿಗಳು

ಅಂಡರ್-19 ಏಷ್ಯಾ ಕಪ್ ಗೆದ್ದ ಭಾರತ: ರೋಚಕ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿದ ಯುವ ಪಡೆ, ಪ್ರಧಾನಿ ಮೋದಿ ಅಭಿನಂದನೆ
ಮಸ್ಕತ್ : ಒಮಾನ್ನ ಮಸ್ಕತ್ನಲ್ಲಿ ನಡೆದ ಪುರುಷರ ಅಂಡರ್-19 ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ…
◷ 15/11/2026
ಜನ್ಜಾತಿಯ ಗೌರವ್ ದಿವಸ್ ಈಗ ರಾಷ್ಟ್ರೀಯ ಉತ್ಸವವಾಗಿದೆ : ಪ್ರಧಾನಿ ಮೋದಿ
ನವದೆಹಲಿ: 2021ರ ನವೆಂಬರ್ 15ರಂದು ಮೊದಲ ಬಾರಿಗೆ ಆಚರಿಸಲಾದ 'ಜನ್ಜಾತಿಯ ಗೌರವ್ ದಿವಸ್' (ಬುಡಕಟ್ಟು ಹೆಮ್ಮೆಯ ದಿನ) ಈಗ ಇಡೀ ದೇಶದ …
◷ 15/11/2026
ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಕೇವಲ ಆರ್ಥಿಕ ಗುರಿಯಲ್ಲ, ಕಾರ್ಯತಂತ್ರದ ಅಗತ್ಯ : ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ (ಆತ್ಮನಿರ್ಭರತೆ) ಎಂಬುದು ಕೇವಲ ಆರ್ಥಿಕ ಗುರಿಯಷ್ಟೇ ಅಲ್ಲ, ಬದಲಿಗೆ ದೇಶದ ಪ್ರಮುಖ ಕ…
◷ 15/11/2026
ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕಾರ
ಮೈಸೂರು : ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.…
◷ 14/11/2026
