ಆರ್ ಎಫ್ ಒ ಸುರೇಂದ್ರ ಮನೆಯಲ್ಲಿ 350ಗ್ರಾಂ ಚಿನ್ನ ಪತ್ತೆ

ಮೈಸೂರು : ಆರ್ ಎಫ್ ಒ ಸುರೇಂದ್ರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಮನೆಯಲ್ಲಿ 350ಗ್ರಾಂ ಚಿನ್ನ ಪತ್ತೆಯಾಗಿದೆ.ಸುರೇಂದ್ರ ಗಳಿಕೆಗಿಂತ 130% ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದು, ಮೈಸೂರಿನ ಶ್ರೀರಾಂಪುರ ಬಡಾವಣೆ ಅಪಾರ್ಟ್ಮೆಂಟ್ ನಲ್ಲಿ 12ಮನೆ ಹೊಂದಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಸುದ್ದಿಗಳು

Sports
ಟಿ20 ಕ್ರಿಕೆಟ್ನಲ್ಲಿ ಇತಿಹಾಸ ಸೃಷ್ಟಿಸಿದ ಯುಜ್ವೇಂದ್ರ ಚಹಲ್
ಇಂದೋರ್ : ಭಾರತದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಟಿ20 ಕ್ರಿಕೆಟ್ನಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಚು…
◷ 19/11/2026
General
FICCI ವಾರ್ಷಿಕ ಮಹಾಸಭೆ ಮತ್ತು ಸಮ್ಮೇಳನಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ನವದೆಹಲಿಯ 'ಭಾರತ ಮಂಟಪಂ'ನಲ್ಲಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕ…
◷ 19/11/2026
ಸುದ್ದಿ
ಹೆಚ್ ಡಿಕೆ ಕೈಗಾರಿಕಾ ವಾತಾವರಣಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡುವುದು ಸರಿಯಲ್ಲ : ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ರಾಜ್ಯದ ಕೈಗಾರಿಕಾ ವಾತಾವರಣಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ…
◷ 19/11/2026
ಸುದ್ದಿ
ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ನೀಡಿದ ಅನುದಾನದಲ್ಲಿ ಸುಮಾರು ₹225 ಕೋಟಿ ವ್ಯತ್ಯಾಸ: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿರುವ ಅನುದಾನದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ, ಕೇಂದ್ರದ ವಿರುದ್ಧ ಸುಪ್ರ…
◷ 18/11/2026
