ಬಂಡಳ್ಳಿ-ತೆಳ್ಳನೂರು ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ!

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ-ತೆಳ್ಳನೂರು ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು ಬಂಡಳ್ಳಿ-ತೆಳ್ಳನೂರು ಗ್ರಾಮಸ್ಥರು ಆತಂಕದಲ್ಲಿದ್ದಾರೆ.ಸ್ಥಳೀಯರ ಮೊಬೈಲ್ ನಲ್ಲಿ ಹುಲಿ ಓಡಾಡಿದ ವಿಡಿಯೋ ಸೆರೆಯಾಗಿದ್ದು, ಕಾವೇರಿ ವನ್ಯಧಾಮದ ವ್ಯಾಪ್ತಿಯಲ್ಲಿ ಈ ಗ್ರಾಮಗಳು ಬರಲಿವೆ.ಹುಲಿ ಪ್ರತ್ಯಕ್ಷವಾಗಿರುವುದರಿಂದ ಎಚ್ಚರಿಕೆಯಿಂದ ಸಂಚರಿಸಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಹುಲಿ ಸೆರೆಗೆ ಸ್ಥಳೀಯರು ಹಾಗೂ ರೈತರು ಒತ್ತಾಯಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಡಿ.12ರಂದು ಲೋಕ ಅದಾಲತ್ ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ವತಿಯಿಂದ ಡಿ.12ರಂದ…
◷ 19/11/2026
ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ
ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್…
◷ 19/11/2026
ಆಶಾ ಕಾರ್ಯಕರ್ತೆಯರ ಸಭೆ ನಡೆಸಿ ಸಮಸ್ಯೆ ಆಲಿಸಿದ ಸಿಎಂ
ಬೆಂಗಳೂರು : ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಶಾ…
◷ 19/11/2026
ಎಂ.ಕೆ ಮಲ್ಲೇಶ್ ಗೆ ಅಭಿನಂದನೆ
ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊ…
◷ 19/11/2026
