ಮೈಸೂರು : ಸರ್ಕಾರದ ಆದೇಶದಂತೆ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇಲ್ಲಿನ ಸಂಶೋಧನಾಧಿಕಾರಿಯಾಗಿ ಇಂದು ಕಾರ್ಯ ವರದಿ ಮಾಡಿಕೊಂಡ ಎಂ.ಕೆ ಮಲ್ಲೇಶ್ ಅವರನ್ನು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕಿ ಎಚ್.ಎಸ್ ಗಿರಿಜಾಂಬ ಅಭಿನಂದಿಸಿದರು. ಮಲ್ಲೇಶ್ ಅವರು ಈ ಹಿಂದೆ ಮೈಸೂರು ಜಿಲ್ಲೆಯ ಐಟಿಡಿಪಿ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.