ಬೆಂಗಳೂರು ಜಾತ್ರೆ ಹಿನ್ನೆಲೆ : ಪೂರ್ವಸಿದ್ಧತೆ ಪರಿಶೀಲನೆ ನಡೆಸಿದ ಶಿಲ್ಪಾನಾಗ್

ಬೆಂಗಳೂರು : ನಗರದ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಅವರು, ಬೆಂಗಳೂರು ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರ ವಿಭಾಗ ವ್ಯಾಪ್ತಿಯ 18ನೇ ಅಡ್ಡರಸ್ತೆ ಕ್ರೀಡಾಂಗಣದಲ್ಲಿ ಇಂದು ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವ್ಯವಸ್ಥಿತ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು. ಅಲ್ಲದೆ ಪಾಲಿಕೆ ಕಚೇರಿ ಸಮೀಪದ ಗಾಯತ್ರಿದೇವಿ ಉದ್ಯಾನಕ್ಕೆ ಭೇಟಿ ನೀಡಿ, ಸಾರ್ವಜನಿಕರ ವ್ಯಾಯಾಮ ವ್ಯವಸ್ಥೆ ಪರಿಶೀಲಿಸಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ವ್ಯವಸ್ಥೆ ಬಗ್ಗೆ ಅಭಿಪ್ರಾಯ ಪಡೆದರು.ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರ ಜಯಶಂಕರ್ ಬಿ.ಎಸ್., ಕಾರ್ಯಪಾಲಕ ಅಭಿಯಂತರ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಸಂಬಂಧಿತ ಸುದ್ದಿಗಳು

ಸ್ಟಿಂಗ್ ಆಪರೇಷನ್ ಪ್ರಕರಣ : ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಸೇರಿದಂತೆ…
◷ 20/11/2026
ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ 122 ಫಲಾನುಭವಿಗಳಿಗೆ ಲಾಟರಿ ಮೂಲಕ ನಿವೇಶನಗಳ ಸಂಖ್ಯೆ ಹಂಚಿಕೆ
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ (PKGBY) ಅಡಿಯಲ್ಲಿ ನಿರ್ಮಿಸಲಾದ 158 ವಸತಿ ಗೃಹಗಳ ಹ…
◷ 20/11/2026
ಸಾಧಕಿಯರ ಬದುಕು ಇಂದಿನ ಯುವಜನತೆಗೆ ದಾರಿದೀಪ : ಟಿ.ಎಸ್ ಶ್ರೀವತ್ಸ ಅಭಿಮತ
ಮೈಸೂರು : ಮಹನೀಯರ ಜಯಂತಿ ಮತ್ತು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲ ಉದ್ದೇಶ ಅವರ ಆದರ್ಶ, ತ್ಯಾಗ ಮತ್ತು ನಡೆದು ಬಂದ ಹಾದ…
◷ 20/11/2026
ಡ್ರೈನೇಜ್ ಗುಂಡಿ ಮುಚ್ಚದ ಕಾರಣ ಹಳ್ಳಕ್ಕೆ ಬಿದ್ದ ಸ್ಕೂಟರ್, ಪತಿ ಸಾವು - ಪತ್ನಿ ಗಂಭೀರ; ಶವವಿಟ್ಟು ಪ್ರತಿಭಟನೆ
ವಡ್ಡರಕೊಪ್ಪಲು ಶಿವರಾಮು ಕೆ ಆರ್ ನಗರ : ಚಂದಗಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿರನಹಳ್ಳಿ ಗ್ರಾಮ ವ್ಯಾಪ್ತಿಯ ರಸ್ತೆ ಪಕ್ಕದಲ್ಲಿ ತೆ…
◷ 20/11/2026
