ಆಡಳಿತಾತ್ಮಕ ಸುಧಾರಣೆಗಳ ಕುರಿತು ಸಭೆ

ಬೆಂಗಳೂರು : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರು ನಗರದಲ್ಲಿ ಪೊಲೀಸ್ ವ್ಯವಸ್ಥೆಯಲ್ಲಿ ಆಗಿರುವ ಬದಲಾವಣೆಗಳು ಹಾಗೂ ಆಡಳಿತಾತ್ಮಕ ಸುಧಾರಣೆಗಳ ಕುರಿತು ಐದು ಪೊಲೀಸ್ ಕಮಿಷನರೇಟ್ಗಳ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಸಭೆಯಲ್ಲಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ, ಸಂಚಾರ ನಿರ್ವಹಣೆ, ಸಾರ್ವಜನಿಕರ ಸುರಕ್ಷತೆ, ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಸಂಬಂಧಿತ ಸುದ್ದಿಗಳು

ಸ್ಟಿಂಗ್ ಆಪರೇಷನ್ ಪ್ರಕರಣ : ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಸೇರಿದಂತೆ…
◷ 20/11/2026
ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ 122 ಫಲಾನುಭವಿಗಳಿಗೆ ಲಾಟರಿ ಮೂಲಕ ನಿವೇಶನಗಳ ಸಂಖ್ಯೆ ಹಂಚಿಕೆ
ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆ (PKGBY) ಅಡಿಯಲ್ಲಿ ನಿರ್ಮಿಸಲಾದ 158 ವಸತಿ ಗೃಹಗಳ ಹ…
◷ 20/11/2026
ಸಾಧಕಿಯರ ಬದುಕು ಇಂದಿನ ಯುವಜನತೆಗೆ ದಾರಿದೀಪ : ಟಿ.ಎಸ್ ಶ್ರೀವತ್ಸ ಅಭಿಮತ
ಮೈಸೂರು : ಮಹನೀಯರ ಜಯಂತಿ ಮತ್ತು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲ ಉದ್ದೇಶ ಅವರ ಆದರ್ಶ, ತ್ಯಾಗ ಮತ್ತು ನಡೆದು ಬಂದ ಹಾದ…
◷ 20/11/2026
ಡ್ರೈನೇಜ್ ಗುಂಡಿ ಮುಚ್ಚದ ಕಾರಣ ಹಳ್ಳಕ್ಕೆ ಬಿದ್ದ ಸ್ಕೂಟರ್, ಪತಿ ಸಾವು - ಪತ್ನಿ ಗಂಭೀರ; ಶವವಿಟ್ಟು ಪ್ರತಿಭಟನೆ
ವಡ್ಡರಕೊಪ್ಪಲು ಶಿವರಾಮು ಕೆ ಆರ್ ನಗರ : ಚಂದಗಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿರನಹಳ್ಳಿ ಗ್ರಾಮ ವ್ಯಾಪ್ತಿಯ ರಸ್ತೆ ಪಕ್ಕದಲ್ಲಿ ತೆ…
◷ 20/11/2026
