ಫೆಬ್ರವರಿಯಲ್ಲಿ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾ ಮಸ್ತಕಾಭಿಷೇಕ ಮಹೋತ್ಸವ

ಕಾರ್ಕಳ : 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಕಾರ್ಕಳದ ಐತಿಹಾಸಿಕ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾ ಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ತಯಾರಿಗಳ ಕುರಿತು ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಸಮಿತಿಯ ಪದಾಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳ ಸಭೆ ನಡೆಯಿತು. ಸಭೆಯ ಬಳಿಕ ವಸ್ತು ಪ್ರದರ್ಶನ, ವಾಹನ ಪಾರ್ಕಿಂಗ್ ಹಾಗೂ ಇತರ ಮೂಲಭೂತ ಸೌಕರ್ಯಗಳ ಕುರಿತು ಶಾಸಕ ವಿ.ಸುನಿಲ್ ಕುಮಾರ್ ಸ್ಥಳ ಪರಿಶೀಲಿಸಿದರು. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವದ ರೂಪುರೇಷೆಗಳ ಕುರಿತು ವಿಸ್ತೃತವಾಗಿ ಚರ್ಚಿಸಿ, ಮಹೋತ್ಸವದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಂಬಂಧಿತ ಸುದ್ದಿಗಳು

ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ ಶಾಸಕಿ ನಯನಾ ಮೋಟಮ್ಮ!
ಬೆಂಗಳೂರು: ಹಾಸನ ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರಿನ ಮೂಡಿಗೆರೆ ಭಾಗಗಳಿಗೆ ಕಳುಹಿಸಿದ್ದಕ್ಕೆ ಶಾಸಕಿ ನಯನಾ ಮೋಟಮ್ಮ ವರು ತೀವ್ರ …
◷ 23/11/2026
ವಾಲ್ಮೀಕಿ ರಾಮಾಯಣ ಇಡೀ ವಿಶ್ವಕ್ಕೆ ಮಹಾಗ್ರಂಥ, ಅದರ ಪಾತ್ರಗಳು ಸದಾ ಆದರ್ಶದಾಯಕ : ಸಚಿವ ರಘುಮೂರ್ತಿ
ಮೈಸೂರಿನ ಬಸಾಪುರದಲ್ಲಿ ವಾಲ್ಮೀಕಿ, ಮದಕರಿನಾಯಕ ಪುತ್ಥಳಿ ಅನಾವರಣ
◷ 23/11/2026
ನೇಪಾಳದ ಪುನರ್ನಿರ್ಮಾಣಕ್ಕೆ ಭಾರತದ ಭರ್ಜರಿ ನೆರವು : 24,000 ಕೋಟಿ ನೇಪಾಳಿ ರೂಪಾಯಿ ಅಭಿವೃದ್ಧಿ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ
ನವದೆಹಲಿ : 'ನೆರೆಹೊರೆಯವರಿಗೆ ಮೊದಲ ಆದ್ಯತೆ' (Neighbourhood First) ನೀತಿ ಮತ್ತು ಅಚಲ ಸ್ನೇಹಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿ, ನೇ…
◷ 23/11/2026
ಜಯಪುರ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಜಾರಿಯಲ್ಲಿಲ್ಲ : ತಹಶೀಲ್ದಾರ್ ವರದಿಯಲ್ಲಿ ಬಹಿರಂಗ
ಮೈಸೂರು : ತಾಲೂಕಿನ ಜಯಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿ ಹಾಗೂ ಮಾತ…
◷ 23/11/2026
