ವಕೀಲ ಶಿವರಾಜ್ ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮೈಸೂರು : ಬೆಂಗಳೂರಿನ ಜೆ.ಸಿ.ರಸ್ತೆಯ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಕರ್ನಾಟಕ ಕದಂಬ ಕನ್ನಡ ಸೇನೆಯ ಮೈಸೂರು ನಗರ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ವಕೀಲ ಶಿವರಾಜ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಶಿವರಾಜ್ ಅವರು ಕನ್ನಡ ನಾಡು, ನುಡಿ, ಕಲೆ ಹಾಗೂ ಸಂಸ್ಕೃತಿಗೆ ನೀಡಿರುವ ಅನನ್ಯ ಕೊಡುಗೆ ಪರಿಗಣಿಸಿ ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ನಟಿ ಭವ್ಯ ಪಾಲ್ಗೊಂಡು ಪ್ರಶಸ್ತಿಯನ್ನು ಪ್ರದಾನಿಸಿದರು.
ಸಂಬಂಧಿತ ಸುದ್ದಿಗಳು

ಗ್ರಾಮೀಣ ರಸ್ತೆಗೆ 10000 ಕೋಟಿ ಅನುದಾನ : ಸಚಿವ ಈಶ್ವರ ಖಂಡ್ರೆ
ಮೈಸೂರು : ರಾಜ್ಯದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 10,000 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡುವುದಾಗಿ ಪ್ರಕಟಿಸಿದ್ದು, …
◷ 04/11/2026
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ!
ಆಕ್ಲೆಂಡ್ : ಮಳೆಯ ನಡುವೆಯೂ ಮೊದಲ ಏಕದಿನ ಅಂತರರಾಷ್ಟ್ರೀಯ (ODI) ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡವು ಆತಿಥೇಯ ನ್ಯೂಜಿಲೆಂಡ…
◷ 04/11/2026
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮಾಜಿ ಸಿಎಂಗೆ ರಿಲೀಫ್
ಬೆಂಗಳೂರು : 2023ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಬಿಡುಗಡೆ ಮಾಡಿದ್ದ 'ಕಮಿಷನ್ ರೇಟ್ ಕಾರ್ಡ್' ಜಾಹೀರಾತಿಗೆ ಸಂಬಂ…
◷ 04/11/2026
ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುರಸು ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ …
◷ 04/11/2026
