ದೆಹಲಿ ಮೃಗಾಲಯದಲ್ಲಿ ಜೀವವೈವಿಧ್ಯದ ಅನಾವರಣ

ನವದೆಹಲಿ : ಇಲ್ಲಿನ ರಾಷ್ಟ್ರೀಯ ಪ್ರಾಣಿ ಉದ್ಯಾನವನದಲ್ಲಿ (ದೆಹಲಿ ಮೃಗಾಲಯ) ಆಯೋಜಿಸಲಾಗಿದ್ದ 22ನೇ 'ಸಂಡೇ ಬರ್ಡ್ ವಾಕ್ @ ಎನ್ಝಡ್ಪಿ' (Sunday Bird Walk @ NZP) ಕಾರ್ಯಕ್ರಮದಲ್ಲಿ 45 ಪ್ರಭೇದಗಳ 400ಕ್ಕೂ ಹೆಚ್ಚು ಪಕ್ಷಿಗಳನ್ನು ಗುರುತಿಸಿ ದಾಖಲಿಸಲಾಗಿದೆ.ಪಕ್ಷಿ ವೀಕ್ಷಣೆ, ಜೀವವೈವಿಧ್ಯದ ದಾಖಲೀಕರಣ ಮತ್ತು ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪ್ರಾಣಿ ಉದ್ಯಾನವನವು ನಿಯಮಿತವಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಿಳಿಸಿದೆ.
ಸಂಬಂಧಿತ ಸುದ್ದಿಗಳು

ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ : ಕ್ಷೇತ್ರ ಪುನರ್ವಿಂಗಡಣೆಗೆ (Delimitation) ಸಂಬಂಧಿಸಿದ ಹೊಸ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾ…
◷ 27/11/2026
ಎಸ್ಐಟಿ ರಚನೆ ಮಾಡಿದ್ದೇ ಕ್ಲೀನ್ ಚಿಟ್ ಕೊಡಿಸಿಕೊಳ್ಳಲು ಎಂಬುದು ಸಾಬೀತಾಗಿದೆ :
ಬೆಂಗಳೂರು : ಕಾಂಗ್ರೆಸ್ ಪಕ್ಷವು ಇತಿಹಾಸವನ್ನು ಅಳಿಸುವ ಕೆಲಸ ಮಾಡುತ್ತಿದೆ. ಯಾವುದೇ ವಿಚಾರಣೆ (ಎನ್ಕ್ವೈರಿ) ಅಥವಾ ತನಿಖೆ ನಡೆಯದೆಯ…
◷ 27/11/2026
ವಾರದ ಅಂತ್ಯದ ವಹಿವಾಟಿನಲ್ಲಿ ಷೇರುಪೇಟೆಗೆ ಕುಸಿತದ ಬಿಸಿ ; ಸೆನ್ಸೆಕ್ಸ್ 989 ಅಂಕ ಕುಸಿತ, ನಿಫ್ಟಿ ಶೇ. 1ಕ್ಕಿಂತ ಹೆಚ್ಚು ಇಳಿಕೆ
ಮುಂಬೈ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ದಾಳಿಗಳ ಹಿನ್ನೆಲೆಯಲ್ಲಿ ಕಚ್ಚಾ ತೈಲ (ಕ್ರೂಡ್ ಆಯಿಲ್) ಬೆಲೆ ಏರಿಕೆಯಾಗಿದ್ದು, ಇದರ ನ…
◷ 27/11/2026
ದೆಹಲಿ ಸ್ವಚ್ಛತಾ ವ್ಯವಸ್ಥೆಗೆ ಬಲ : ಎಂಸಿಡಿ ಪಡೆಗೆ 10 ಹೊಸ ಯಂತ್ರಗಳ ಸೇರ್ಪಡೆ
ನವದೆಹಲಿ : ರಾಷ್ಟ್ರ ರಾಜಧಾನಿಯ ಸ್ವಚ್ಛತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಶ…
◷ 27/11/2026
