ಕುಮಾರಸ್ವಾಮಿ ತನಿಖೆಗೆ ಸಹಕಾರ ಕೊಡಲಿ : ಸಚಿವ ಹೆಚ್.ಸಿ ಬಾಲಕೃಷ್ಣ ಲೇವಡಿ

ರಾಮನಗರ : ಕುಮಾರಸ್ವಾಮಿಯವರು ತನಿಖೆಗೆ ಸಹಕಾರ ಕೊಟ್ಟರೆ ಯಾರು ಸ್ಟಿಂಗ್ ಆಪರೇಷನ್ ಕೆಲಸ ಮಾಡಿದ್ದಾರೆ ಎಂಬುದು ಹೊರಬಂದು, ಅವರ ಮೇಲಿರುವ ಕಳಂಕವೂ ಹೋಗುತ್ತದೆ ಎಂದು ಸಚಿವ ಹೆಚ್.ಸಿ ಬಾಲಕೃಷ್ಣ ಲೇವಡಿ ಮಾಡಿದ್ದಾರೆ.ಸ್ಟಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ ಕುರಿತು ಬಿಡದಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ ಕುಮಾರ ಸ್ವಾಮಿಯವರಿಗೆ ಈ ವಿಚಾರ ಗೊತ್ತಿದೆಯೋ ಇಲ್ಲವೋ? ಒಟ್ಟಿನಲ್ಲಿ ಅವರ ಮನೆಯಲ್ಲಿ ಘಟನೆ ನಡೆದಿದೆ. ಬಹುಶಃ ಕುಮಾರಸ್ವಾಮಿಯವರ ಗಮನಕ್ಕೆ ಹೋಗಿಲ್ಲ ಅನಿಸುತ್ತದೆ. ಅವರ ಮನೆಯಲ್ಲಿರುವ ಯಾರೋ ಈ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.
ಸಂಬಂಧಿತ ಸುದ್ದಿಗಳು

ಗ್ರಾಮೀಣ ರಸ್ತೆಗೆ 10000 ಕೋಟಿ ಅನುದಾನ : ಸಚಿವ ಈಶ್ವರ ಖಂಡ್ರೆ
ಮೈಸೂರು : ರಾಜ್ಯದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 10,000 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡುವುದಾಗಿ ಪ್ರಕಟಿಸಿದ್ದು, …
◷ 04/11/2026
ಅಮೆರಿಕ ಮಧ್ಯಂತರ ಚುನಾವಣೆ : ಕಾಂಗ್ರೆಸ್ನ ಉಭಯ ಸದನಗಳಲ್ಲಿ ಡೆಮೋಕ್ರಾಟ್ಗಳಿಗೆ ಭಾರೀ ಜಯ
ವಾಷಿಂಗ್ಟನ್ : ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ವಿರೋಧ ಪಕ್ಷವಾದ ಡೆಮೋಕ್ರಾಟಿಕ್ ಪಾರ್ಟಿ ಐತಿಹಾಸಿಕ ಜಯಗಳಿಸಿದ್ದು, ಯುಎಸ್ ಕಾಂಗ್ರ…
◷ 04/11/2026
ಮೈಸೂರು ಅರಮನೆ ಖಾಸಗಿ ಸ್ವತ್ತು , ನ್ಯಾಯಾಲಯದ ನಿರ್ದೇಶನದಂತೆ ಇಲ್ಲಿದ್ದೇವೆ : ರಾಜಮಾತೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
ಮೈಸೂರು : ಅಂಬಾರಿ, ಸಿಂಹಾಸನ ಎರಡು ನಮ್ಮ ವಶದಲ್ಲಿದೆ. ಹಿಂದೆಯೂ ನಮ್ಮ ವಶದಲ್ಲಿತ್ತು. ನಮ್ಮ ವಶದಲ್ಲೇ ಇರುತ್ತದೆ ಎಂದು ರಾಜಮಾತೆ ಪ್ರ…
◷ 04/11/2026
ಸಿದ್ದರಾಮಯ್ಯನವರ ಸ್ಟಿಂಗ್ ಆಪರೇಶನ್, ಕಾಂಗ್ರೆಸ್ಗೆ ಸೋಲುವ ಸಿಚುವೇಶನ್! : ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಮಾಡಿಸಿದ್ದು ಕಾಂಗ್ರೆಸ್ ನಾಯಕರೇ ಎನ್ನುವುದು ಸಾಬೀತಾಗಿದೆ. 2028ರ …
◷ 04/11/2026
