ವಾಯುಭಾರ ಕುಸಿತ : ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು
: ಬೆಂಗಳೂರು ಸೇರಿ ರಾಜ್ಯದಲ್ಲಿ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಮುರಸು ಚಂಡಮಾರುತ ಪ್ರಭಾವದಿಂದಾಗಿ
ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ
ಇಲಾಖೆ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರ್ನಾಟಕದಲ್ಲಿ
ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಬೀಳಲಿದೆ ಎನ್ನಲಾಗಿದೆ.
ಮುರಸು
ಪ್ರಭಾವದಿಂದಾಗಿ ಆಂಧ್ರ, ತಮಿಳುನಾಡು, ಒಡಿಸ್ಸಾ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಸಂಬಂಧಿತ ಸುದ್ದಿಗಳು

ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇಬ್ಬರಿಗೆ ಗಾಯ!
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ..
◷ 01/11/2026
ಬಳ್ಳೂರು ಟಿಪ್ಪರ್ ಅಪಘಾತ: ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಶಾಯನ್ ಚಿಕಿತ್ಸೆ ಫಲಿಸದೆ ಸಾವು
ಮೂವರು ಆರೋಪಿಗಳ ಬಂಧನ
◷ 03/11/2026
ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟ…
◷ 03/11/2026
ಶೂಟಿಂಗ್ : ಪುರುಷರ 50 ಮೀ. ಪಿಸ್ತೂಲ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ!
ನವದೆಹಲಿ : ದೋಹಾದಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ (ISSF) ವಿಶ್ವ ಶೂಟಿಂಗ್ ಚಾಂಪಿಯನ್ ಷಿಪ್ ನ ಪುರುಷರ 50 ಮೀಟರ್ ಪಿಸ್ತೂಲ್ …
◷ 03/11/2026
