ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುರಸು ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಎರಡು ದಿನದ ಬಳಿಕ ಮುರಸು ಚಂಡ ಮಾರುತ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ವಾರದಲ್ಲೆ ಮುರಸು ಚಂಡಮಾರುತ ದುರ್ಬಲಗೊಳ್ಳಲಿದ್ದು, ಮುಂದಿನ ಮೂರು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಸಂಬಂಧಿತ ಸುದ್ದಿಗಳು

ವಾಯುಭಾರ ಕುಸಿತ : ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ
◷ 03/11/2026
ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇಬ್ಬರಿಗೆ ಗಾಯ!
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ..
◷ 01/11/2026
ಗ್ರಾಮೀಣ ರಸ್ತೆಗೆ 10000 ಕೋಟಿ ಅನುದಾನ : ಸಚಿವ ಈಶ್ವರ ಖಂಡ್ರೆ
ಮೈಸೂರು : ರಾಜ್ಯದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ 10,000 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡುವುದಾಗಿ ಪ್ರಕಟಿಸಿದ್ದು, …
◷ 04/11/2026
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ!
ಆಕ್ಲೆಂಡ್ : ಮಳೆಯ ನಡುವೆಯೂ ಮೊದಲ ಏಕದಿನ ಅಂತರರಾಷ್ಟ್ರೀಯ (ODI) ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡವು ಆತಿಥೇಯ ನ್ಯೂಜಿಲೆಂಡ…
◷ 04/11/2026
