Friday, April 18, 2025
Google search engine

HomeUncategorizedರಾಷ್ಟ್ರೀಯನೋಯ್ಡಾದ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ: ಪ್ರಾಣ ರಕ್ಷಣೆಗೆ 3ನೇ ಮಹಡಿಯಿಂದ ಜಿಗಿದ ಜನರು

ನೋಯ್ಡಾದ ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ: ಪ್ರಾಣ ರಕ್ಷಣೆಗೆ 3ನೇ ಮಹಡಿಯಿಂದ ಜಿಗಿದ ಜನರು

ನೋಯ್ಡಾ: ಗ್ರೇಟರ್ ನೋಯ್ಡಾ ಗ್ಯಾಲಕ್ಸಿ ಪ್ಲಾಜಾ ಮಾಲ್‌ ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಲ್ ನಲ್ಲಿ ಸಿಲುಕಿದ ಜನರು ತಮ್ಮ ಪ್ರಾಣ ರಕ್ಷಣೆಗಾಗಿ ಮೂರನೇ ಮಹಡಿಯಿಂದ ಜಿಗಿಯುತ್ತಿರುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವೇಳೆ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು ಕಟ್ಟಡದ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕೆಲವರನ್ನು ರಕ್ಷಣೆ ಮಾಡಲಾಗಿದೆ.

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು ಇದುವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಲಿಲ್ಲ.

RELATED ARTICLES
- Advertisment -
Google search engine

Most Popular