Friday, April 4, 2025
Google search engine

Homeರಾಜ್ಯಬೆಳಗಾವಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ

ಬೆಳಗಾವಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ

ಗದಗ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ’ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

`ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಅವರಿಗೆ ಮಹತ್ವದ ಸಂದರ್ಭ. ಆದಕಾರಣ, ೨೦೨೪ರ ಡಿಸೆಂಬರ್ ಅಥವಾ ೨೦೨೫ರ ಜ.೧ರ ನಂತರ ಹಾಗೂ ಅ.೨ರ ನಡುವಿನ ಅವಧಿಯಲ್ಲಿ ಅನುಕೂಲ ನೋಡಿಕೊಂಡು ಬರುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ’ ಎಂದು ಅವರು ತಿಳಿಸಿದರು.

RELATED ARTICLES
- Advertisment -
Google search engine

Most Popular