Monday, April 21, 2025
Google search engine

Homeಅಪರಾಧಮಹಜರಿಗಾಗಿ ಪ್ರಜ್ವಲ್ ರೇವಣ್ಣನ್ನ ಹಾಸನಕ್ಕೆ ಕರೆದೊಯ್ದ ಅಧಿಕಾರಿಗಳು

ಮಹಜರಿಗಾಗಿ ಪ್ರಜ್ವಲ್ ರೇವಣ್ಣನ್ನ ಹಾಸನಕ್ಕೆ ಕರೆದೊಯ್ದ ಅಧಿಕಾರಿಗಳು

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಎಸ್ ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ ಅಧಿಕಾರಿಗಳು ಇಂದು ಶನಿವಾಋ ಸ್ಥಳ ಮಹಜರಿಗಾಗಿ ಹಾನಸ, ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪ್ರಜ್ವಲ್ ರೇವಣ್ಣರನ್ನು ಹಾಸನ ಹಾಗೂ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ. ಹಾಸನ, ಹೊಳೆನರಸೀಪುರದ ತೋಟದ ಮನೆಗಳಲ್ಲಿ ಸ್ಥಳ ಮಹಜರು ನಡೆಸಲಾಗಿದೆ. ಬಳಿಕ ಸಂಸದರ ಕಚೇರಿ ಸೇರಿದಂತೆ ಇತರೆಡೆ ಸ್ಥಳ ಮಹಜರು ನಡೆಯುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular