Friday, April 18, 2025
Google search engine

Homeರಾಜ್ಯಸುದ್ದಿಜಾಲಆ.27ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಆ.27ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-47 ಫೀಡರ್‍ನ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಆಗಸ್ಟ್ 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ್‍ಪೇಟೆ, ಬೊಮ್ಮನಾಳ್ ರಸ್ತೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈ.ಟಿ.ಲಕ್ಷ್ಮೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular