Monday, April 21, 2025
Google search engine

Homeರಾಜ್ಯಶ್ರೀರಂಗಪಟ್ಟಣದಲ್ಲಿ ಮಹಿಳೆಯರಿಂದ ಒನಕೆ ಚಳವಳಿ

ಶ್ರೀರಂಗಪಟ್ಟಣದಲ್ಲಿ ಮಹಿಳೆಯರಿಂದ ಒನಕೆ ಚಳವಳಿ

ಮಂಡ್ಯ: ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಶ್ರೀರಂಗಪಟ್ಟಣದ ತಾಲೂಕು ಕಚೇರಿ ಬಳಿ ಮಹಿಳೆಯರಿಂದ ಒನಕೆ ಚಳವಳಿ ನಡೆಸಿದ್ದಾರೆ.

ಭೂಮಿತಾಯಿ ಹೋರಾಟ ಸಮಿತಿಯಿಂದ ವಿಭಿನ್ನ ಹೋರಾಟಕ್ಕೆ ಮುಂದಾಗಿದ್ದು, ಒನಕೆ ಹಿಡಿದು ಮಲಗಿರುವ ಸರ್ಕಾರವನ್ನು ಬಡಿದೆಬ್ಬಿಸುವ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular