Friday, April 11, 2025
Google search engine

Homeರಾಜ್ಯಬೆಂಗಳೂರಿಗೆ ಆರೆಂಜ್ ಅಲರ್ಟ್​, ಆಗಸ್ಟ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರಿಗೆ ಆರೆಂಜ್ ಅಲರ್ಟ್​, ಆಗಸ್ಟ್ 17ರವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

RELATED ARTICLES
- Advertisment -
Google search engine

Most Popular