Saturday, April 19, 2025
Google search engine

Homeರಾಜ್ಯಮಣಿಪುರದ ಜನರನ್ನು ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ: ಮಲ್ಲಿಕಾರ್ಜುನ ಖರ್ಗೆ ಆರೋಪ

ಮಣಿಪುರದ ಜನರನ್ನು ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ: ಮಲ್ಲಿಕಾರ್ಜುನ ಖರ್ಗೆ ಆರೋಪ

ನವದೆಹಲಿ: ಸಂಘರ್ಷ ಪೀಡಿತ ಮಣಿಪುರದ ಜನರನ್ನು ರಕ್ಷಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ. ಈ ಮೂಲಕ ಭಾರತೀಯರಿಗೆ ಮಾಡಲಾದ ದ್ರೋಹಗಳ ಪಟ್ಟಿಗೆ ಅವರ ಈ ನಡೆಯು ಸೇರ್ಪಡೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋ ಸ್ಟ್ ಹಂಚಿಕೊಂಡಿರುವ ಅವರು, ಹಿಂಸಾಚಾರ ಪೀಡಿತ ಮಣಿಪುರವನ್ನು ಸಹಜ ಸ್ಥಿತಿಗೆ ತರಲು ಡಬಲ್ ಎಂಜಿನ್ ಸರ್ಕಾರ ಏನನ್ನೂ ಮಾಡಿಲ್ಲ, ಸುಮಾರು ೧೬ ತಿಂಗಳಿಂ ದ ಗಲಭೆ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಪಿಸಿದರು. ಮಣಿಪುರದಲ್ಲಿ ಶಾಂತಿ ಮರು ಸ್ಥಾಪಿಸಲು ಶಾಂತಿ ಸಂಧಾನದಂತಹ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular