Friday, April 18, 2025
Google search engine

Homeಅಪರಾಧಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಬೇಟೆ : 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರ 1 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಹೌದು, ಬೆಂಗಳೂರಿನಲ್ಲಿ ಗಾಂಜಾ ಸಾಗಿಸುತ್ತಿದ್ದ 8 ಮಂದಿ ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಪ್ರಶಾಂತಿ ಎಕ್ಸ್ ಪ್ರೆಸ್ ಮತ್ತು ಹಾತಿಯಾ ಎಕ್ಸ್ ಪ್ರೆಸ್ ಬೋಗಿಗಳಲ್ಲಿದ್ದ ಗಾಂಜಾ ಜಪ್ತಿ ಮಾಡಲಾಗಿದೆ. 8 ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular