Wednesday, August 6, 2025
Google search engine

Homeರಾಜ್ಯಸುದ್ದಿಜಾಲಇಂದು ವಿದ್ಯುತ್ ವ್ಯತ್ಯಯ

ಇಂದು ವಿದ್ಯುತ್ ವ್ಯತ್ಯಯ

ಮಡಿಕೇರಿ : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಇಂದು ಆಗಸ್ಟ್, 5 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಈ ಫೀಡರ್‍ಗಳ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‍ನಿಂದ ಹೊರಹೊಮ್ಮುವ ವಿರಾಜಪೇಟೆ ಪಟ್ಟಣದ ದೊಡ್ಡಟ್ಟಿ ಚೌಕಿಯಿಂದ ಪ್ರೈವೇಟ್ ಬಸ್ ನಿಲ್ದಾಣದವರೆಗೆ(ದರ್ಶನ್ ಲಾಡ್ಜ್ ಪರಿವರ್ತಕ, ಅಭಿಲಾಷ್ ಸ್ಟೋರ್, ಬದ್ರಿಯಾಸ್ ಪಳ್ಳಿ, ಮಮತಾ ಲಾಡ್ಜ್, ಮತ್ತು ಪ್ರೈವೇಟ್ ಬಸ್‍ನಿಲ್ದಾಣದ ಪರಿವರ್ತಕಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

RELATED ARTICLES
- Advertisment -
Google search engine

Most Popular