Monday, April 21, 2025
Google search engine

Homeರಾಜ್ಯಸುದ್ದಿಜಾಲನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

ಬಳ್ಳಾರಿ: ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ ಶ್ರೀರಾಂಪುರ ಕಾಲೋನಿಯ ವಿದ್ಯುತ್ ಪರಿವರ್ತಕ ಸ್ಥಳಾಂತರಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಾಳೆ ಏ.18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ 11 ಕೆವಿ ಫೀಡರ್‍ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.

ಎಫ್-64 ಫೀಡರ್ ವ್ಯಾಪ್ತಿಯ ರೂಪನಗುಡಿ ರಸ್ತೆ, ಎಸ್‍ಆರ್‍ಪಿ ಕಾಲೋನಿ, ಅಂಜಿನಪ್ಪ ನಗರ, ಮಾರ್ಕಂಡೇಯ ನಗರ, ಉಮಾಶಂಕರ ಕಾಲೋನಿ, ಗೋನಾಳ್, ಸಂಸ್ಕøತಿ ಶಾಲೆ, ಎಸ್‍ಆರ್‍ಎಂ ಲೇಔಟ್, ವೆಂಕಟಲಕ್ಷ್ಮಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular