Sunday, April 20, 2025
Google search engine

Homeರಾಜ್ಯಸುದ್ದಿಜಾಲನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

ಮಡಿಕೇರಿ: ಮಡಿಕೇರಿ ೬೬/೧೧ ಕೆವಿ, ವಿದ್ಯುತ್ ಉಪಕೇಂದ್ರದ ಭಾಗಮಂಡಲ ಫೀಡರ್ ನಿರ್ಗಮನದ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ನಾಳೆ ಮೇ ೭ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಹೆಟಗೇರಿ, ಚೇರಂಬಾಣೆ, ಭಾಗಮಂಡಲ, ಅಯ್ಯಂಗೇರಿ, ಚೆಟ್ಟಿಮನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

RELATED ARTICLES
- Advertisment -
Google search engine

Most Popular