Saturday, April 19, 2025
Google search engine

Homeರಾಜ್ಯಸುದ್ದಿಜಾಲನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

ಮೈಸೂರು: ನಾಳೆ ಆಗಸ್ಟ್ ೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಕಡಕೊಳ ವಿದ್ಯುತ್ ಸ್ವೀಕಾರ ಕೇಂದ್ರದಿಂದ ಹೊರಹೊಮ್ಮುವ ೧೧ ಕೆ.ವಿ. ಸಿಂಧುವಳ್ಳಿ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.

ಬ್ಯಾತಹಳ್ಳಿ, ಸಿಂಧುವಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ, ದಡದಹಳ್ಳಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾದ, ಚಾ.ವಿ.ಸ.ನಿ.ನಿ.ಯ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular