Friday, February 13, 2026
Google search engine

Homeರಾಜ್ಯಪ್ರಜ್ವಲ್ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ.ಟಿ. ದೇವೇಗೌಡ

ಪ್ರಜ್ವಲ್ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ.ಟಿ. ದೇವೇಗೌಡ

ಬೆಂಗಳೂರು: ವಿದೇಶಕ್ಕೆ ಹೋಗಿರುವ ಪ್ರಜ್ವಲ್ ರೇವಣ್ಣ ಇದುವರೆಗೂ ಅವರ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜ್ವಲ್ ಮಾಹಿತಿ ನನಗೂ ಸೇರಿದಂತೆ ಯಾರಿಗೂ ಇಲ್ಲ. ಆರೋಪ ಕೇಳಿಬಂದ ತಕ್ಷಣ ಪಕ್ಷ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಈಗ ಏನಿದ್ದರೂ ಸರ್ಕಾರದ ಕೆಲಸ. ಆರೋಪಗಳ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲಿದೆ ಎಂದರು.

RELATED ARTICLES
- Advertisment -
Google search engine

Most Popular