Sunday, April 20, 2025
Google search engine

Homeರಾಜ್ಯಖಾಸಗಿ ಬಸ್ ಕಂಡಕ್ಟರ್ ಸಾವು ಪ್ರಕರಣ: ಬಸ್ ಮಾಲೀಕರು, ಚಾಲಕರು, ನಿರ್ವಾಹಕರಿಗೆ ಜಾಗೃತಿ

ಖಾಸಗಿ ಬಸ್ ಕಂಡಕ್ಟರ್ ಸಾವು ಪ್ರಕರಣ: ಬಸ್ ಮಾಲೀಕರು, ಚಾಲಕರು, ನಿರ್ವಾಹಕರಿಗೆ ಜಾಗೃತಿ

ಮಂಗಳೂರು(ದಕ್ಷಿಣ ಕನ್ನಡ): ಮೊನ್ನೆ ಮಂಗಳೂರಲ್ಲಿ ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲೀಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು.

ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಹಾಕರಿಗೆ ನೀಡಿ ಮನವರಿಕೆ ಮಾಡಲಾಯಿತು.

ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್‌ ಬೋರ್ಡ್‌ ನಲ್ಲಿ ನಿಲ್ಲುವಂತಿಲ್ಲ. ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು. ಚಲೋ ಕಾರ್ಡ್‌ಗಳನ್ನು ತಿರಸ್ಕರಿಸುವಂತಿಲ್ಲ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ನೀಡಲಾಯಿತು.

RELATED ARTICLES
- Advertisment -
Google search engine

Most Popular