ಮೈಸೂರು: ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಮೈಸೂರು ವಲಯ ಆಯೋಜಿಸಿದ್ದ ೧೯ ವರ್ಷದೊಳಗಿನವರ ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಯಲ್ಲಿ ತಮ್ಮ ಮಗ ಸುಮೀತ್ ದ್ರಾವಿಡ್ ಪಂದ್ಯವನ್ನು ವೀಕ್ಷಿಸಲು ದ್ರಾವಿಡ್ ಆಗಮಿಸಿದ್ದರು.