Tuesday, April 22, 2025
Google search engine

Homeರಾಜ್ಯರಾಯಚೂರು: ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಬೆಳಗಿನ ಉಪಹಾರ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತರಾದ ಘಟನೆ ರಾಯಚೂರು ಜಿಲ್ಲೆಯ ಅರಕೇರಾ ಪಟ್ಟದಲ್ಲಿರುವ ಪರಿಶಿಷ್ಟ ಪಂಗಡದ ವಸತಿ ಶಾಲೆಯಲ್ಲಿ ನಡೆದಿದೆ.

ವಾಂತಿ-ಭೇದಿ ಮತ್ತು ತಲೆಸುತ್ತಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯರನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು, ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES
- Advertisment -
Google search engine

Most Popular