Monday, April 21, 2025
Google search engine

Homeರಾಜ್ಯ36ನೇ ದಿನಕ್ಕೆ ಕಾಲಿಟ್ಟ ರೈತ ಹಿತ ರಕ್ಷಣಾ ಸಮಿತಿ ಧರಣಿ

36ನೇ ದಿನಕ್ಕೆ ಕಾಲಿಟ್ಟ ರೈತ ಹಿತ ರಕ್ಷಣಾ ಸಮಿತಿ ಧರಣಿ

ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತ ರಕ್ಷಣಾ ಸಮಿತಿ ಧರಣಿ 36ನೇ ದಿನಕ್ಕೆ ಕಾಲಿಟ್ಟಿದೆ.

ಇಂದಿನ ರೈತರ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸಮಿತಿಯಿಂದ ಪ್ರತಿ ನಿತ್ಯವೂ ವಿಭಿನ್ನ ಹೋರಾಟ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular