Wednesday, June 25, 2025
Google search engine

Homeಅಪರಾಧರಾಮನಗರ: ಗ್ರಾಮ ಪಂಚಾಯಿತಿ ಸದಸ್ಯ ಅನುಮಾನಾಸ್ಪದವಾಗಿ ಸಾವು

ರಾಮನಗರ: ಗ್ರಾಮ ಪಂಚಾಯಿತಿ ಸದಸ್ಯ ಅನುಮಾನಾಸ್ಪದವಾಗಿ ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ (45) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬಯಲು ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರವೊಂದರ ಪಕ್ಕದಲ್ಲಿ ಲೋಕೇಶ್​ ಅವರ ಶವ ಪತ್ತೆಯಾಗಿದೆ.

ಲೋಕೇಶ್ ಅವರ ಮೃತದೇಹದ ಬಳಿ ವಿಷದ ಬಾಟಲಿ ಪತ್ತೆಯಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular