ರಾಮನಗರ: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಮನೆಯೊಂದರಲ್ಲಿ ನಾಡ ಬಾಂಬ್ ಸಿಡಿದಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸಚಿನ್ ಕುಮಾರ್ (27) ಗಾಯಾಳು.
ಸಾತನೂರು ಪೋಲಿಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.