Thursday, May 22, 2025
Google search engine

Homeರಾಜ್ಯಕಾಮಿಡಿ ಕಿಲಾಡಿಗ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ : ಎಫ್​ಐಆರ್ ದಾಖಲು

ಕಾಮಿಡಿ ಕಿಲಾಡಿಗ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ : ಎಫ್​ಐಆರ್ ದಾಖಲು

ಬೆಂಗಳೂರು : ಕಾಮಿಟಿ ಕಿಲಾಡಿ ಶೋ ಮೂಲಕ ಮಿಂಚಿದ್ದ ನಟ ಮಡೆನೋರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರುತೆರೆ ನಟಿಯೊಬ್ಬರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ. ಈ ಕುಲದಲ್ಲಿ ಕೀಳ್ಯಾವೋದು ಸಿನಿಮಾ ನಾಳೆ ರಿಲೀಸ್​ ಆಗಬೇಕಿದೆ. ಆದ್ರೆ ಇದರ ಮಧ್ಯೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ನಟ ಮನುಗಾಗಿ ಹುಡಕಾಟ ಶುರು ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular