Monday, April 21, 2025
Google search engine

Homeಸಿನಿಮಾರೆಬಲ್ ಸ್ಟಾರ್ ಅಂಬರೀಶ್ 5ನೇ ವರ್ಷದ ಪುಣ್ಯ ಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ರೆಬಲ್ ಸ್ಟಾರ್ ಅಂಬರೀಶ್ 5ನೇ ವರ್ಷದ ಪುಣ್ಯ ಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಅಂಬರೀಶ್ ಸಮಾಧಿಗೆ ಸಂಸದೆ ಸುಮಲತಾ ಅಂಬರೀಶ್ ಪೂಜೆ ಸಲ್ಲಿಸಿದ್ದಾರೆ.

ಅಂಬಿ ಹುಟ್ಟೂರು ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿರುವ ಅಂಬರೀಶ್ ಸಮಾಧಿಗೆ ಪೂಜೆ ಮಾಡಿ, ಪುಷ್ಪನಮನ ಸಲ್ಲಿಸಲಾಗಿದೆ.

ಈ ವೇಳೆ ರಾಕ್‌ ಲೈನ್ ವೆಂಕಟೇಶ್, ದೊಡ್ಡಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

RELATED ARTICLES
- Advertisment -
Google search engine

Most Popular