Monday, April 21, 2025
Google search engine

HomeUncategorizedರಾಷ್ಟ್ರೀಯವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ

ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಬೆಂಗಳೂರು: ಎಲ್​ಪಿಜಿ ಸಿಲಿಂಡರ್ ಬಳಕೆದಾರರಿಗೆ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಹಿ ಸುದ್ದಿ ನೀಡಿದೆ.

ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ.
ಆದರೆ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

RELATED ARTICLES
- Advertisment -
Google search engine

Most Popular