Friday, April 18, 2025
Google search engine

Homeಅಪರಾಧಕಾನೂನುರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಸೆ.9ರವರೆಗೆ ನ್ಯಾಯಾಂಗ ಬಂಧನ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಸೆ.9ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ ೧೭ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ ೯ ರವರೆಗೆ ವಿಸ್ತರಿಸಿ ಬೆಂಗಳೂರಿನ ೨೪ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.

ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಸೆಪ್ಟೆಂಬರ್ ೯ ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ ೨೪ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular