Saturday, April 5, 2025
Google search engine

Homeರಾಜ್ಯಸುದ್ದಿಜಾಲರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧನ ರಕ್ಷಣೆ

ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧನ ರಕ್ಷಣೆ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಹೊರವಲಯದ ಸುರತ್ಕಲ್ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತಲು ಹೋದ ವೃದ್ದರೊಬ್ಬರು ನಿಯಂತ್ರಣ ಕಳೆದುಕೊಂಡಿದ್ದಾರೆ. ಇದೇ ವೇಳೆ ಸಮಯ ಪ್ರಜ್ಞೆ ತೋರಿದ ಅಲ್ಲಿದ್ದ ಕೆಲ ಸಾರ್ವಜನಿಕರು ವೃದ್ದನನ್ನು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

RELATED ARTICLES
- Advertisment -
Google search engine

Most Popular