Sunday, April 20, 2025
Google search engine

Homeಅಪರಾಧತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ: ಹೈಕೋರ್ಟ್‌ಗೆ ನಟ ದರ್ಶನ್ ಅರ್ಜಿ...

ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ: ಹೈಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ಸುದ್ದಿ ಪ್ರಸಾರ ಮಾಡದಂತೆ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ. ಈ ಬೆನ್ನಲ್ಲೇ ತಮ್ಮ ವಿರುದ್ಧದ ಸುದ್ದಿ ಪ್ರಸಾದಕ್ಕೆ ನಿರ್ಬಂಧ ವಿಧಿಸುವಂತೆ ನಟ ದರ್ಶನ್ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್ ಗೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular