Sunday, April 20, 2025
Google search engine

Homeಅಪರಾಧನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ: ಪರೀಕ್ಷೆ ಬರೆಯುತ್ತಿದ್ದ 22 ವಿದ್ಯಾರ್ಥಿಗಳ ಸಾವು

ನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ: ಪರೀಕ್ಷೆ ಬರೆಯುತ್ತಿದ್ದ 22 ವಿದ್ಯಾರ್ಥಿಗಳ ಸಾವು

ಅಬುಜಾ: ಉತ್ತರ-ಮಧ್ಯ ನೈಜೀರಿಯಾದಲ್ಲಿ ಘೋರ ದುರಂತ ಸಂಭವಿಸಿದೆ. ಇಲ್ಲಿ ಎರಡು ಅಂತಸ್ತಿನ ಶಾಲೆ ಕುಸಿದಿದೆ. ತರಗತಿಗಳು ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕನಿಷ್ಠ ೨೨ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ೧೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

RELATED ARTICLES
- Advertisment -
Google search engine

Most Popular