ರಾಮನಗರ: ನಗರದ ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯು ಹಳೆಯ ವಿದ್ಯಾರ್ಥಿಯಾದ ಮಹಮ್ಮದ್ ಶಾಹಿದ್ ಷರೀಫ್ ಎಂಬ ವಿದ್ಯಾರ್ಥಿಯು ಬ್ಲಡ್ ಕ್ಯಾನ್ಸರ್‌ನಿಂದ ಬಳಳುತಿದ್ದು ಕೆಂಗೇರಿಯ ಬಿ.ಜಿ.ಎಸ್ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ವಿದ್ಯಾರ್ಥಿಗೆ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿಯ ವತಿಯಿಂದ ೧,೮೫,೦೦೦/- (ಒಂದು ಲಕ್ಷದ ಎಂಭತ್ತೈದು ಸಾವಿರ)ರೂ ಗಳನ್ನು ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಧನ ಸಹಾಯ ಮಾಡಲಾಯಿತು.