Saturday, July 26, 2025
Google search engine

Homeರಾಜ್ಯಸುದ್ದಿಜಾಲಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular