Friday, April 18, 2025
Google search engine

Homeರಾಜ್ಯದ್ವಿತೀಯ ಪಿಯುಸಿ ಪರೀಕ್ಷೆ-೨ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ-೨ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-೨ ಫಲಿತಾಂಶ ಪ್ರಕಟವಾಗಿದೆ. ೧೪೯೮೨೪ ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ ೧೪೮೯೪೨ ವಿದ್ಯಾರ್ಥಿಗಳ ಪೈಕಿ ೫೨೫೦೫ ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಮೂಲಕ ೩೫.೨೫% ಫಲಿತಾಂಶ ಬಂದಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-೨ ಫಲಿತಾಂಶವನ್ನು ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ.

RELATED ARTICLES
- Advertisment -
Google search engine

Most Popular